September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಲಿದೆ.ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿರುವರು.

ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಭಾಂಗಣ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ ಅಧ್ಯಕ್ಷತೆ ವಹಿಸಲಿರುವರು. ದೀಪ ಪ್ರಜ್ವಲನೆಯನ್ನು ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ನೇರವೇರಿಸಲಿದ್ದಾರೆ.ಪ.ಪಂ.ಅಧ್ಯಕ್ಷ ಜಯಾನಂದ ಗೌಡ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ ಹಾಗೂ ದ.ಕ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮನ್ ಎ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಕಾರ್ಯದರ್ಶಿ ಆಶಾ ಸತೀಶ್, ಗೌರವಾಧ್ಯಕ್ಷೆ ಶಾಂತ ಬಂಗೇರ, ಉಪಾಧ್ಯಕ್ಷೆ ಉಮಾ ಆರ್.ರಾವ್,ಸಂಚಾಲಕಿ ಲೋಕೇಶ್ವರಿ ವಿನಯಚ್ಚಂದ್ರ,ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ, ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಉಪಸ್ಥಿತರಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya
error: Content is protected !!