April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!