April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ನೀಡುವ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ರಾಜನಾಥ್ ಸಿಂಗ್ ಜೀ ತಾವುಗಳು ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಆಗ್ರಹಿಸಿದ್ದಾರೆ.

Related posts

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya
error: Content is protected !!