April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಎ.25 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರಿ, ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ , ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ್, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು.

Related posts

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!