ಬೆಳ್ತಂಗಡಿ ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದವರಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಸೇವೆ ನಡೆಯಿತು.
ಕಾರ್ಯದರ್ಶಿ ಅನಂತ ಕೃಷ್ಣ, ಶ್ರೀಮತಿ ಜಯಲಕ್ಷ್ಮಿ, ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ, ಶ್ರೀಮತಿ ಸುವರ್ಣ ಕುಮಾರಿ ಮೊದಲಾದವರು ಭಾಗವಹಿಸಿದ್ದರು.