22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್‌‌ ವಿಭಾಗದ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿಗಳ ತಂಡ ಆವಿಷ್ಕಕರಿಸಿದ ʼಬಿದಿರು ಬಳಸಿ ಗಾರೆ ಮತ್ತು ಇಟ್ಟಿಗೆ ಮಿಶ್ರಣ ತಯಾರಿಕಾ ಯಂತ್ರʼ (Mortar and Mud Block Moulding Machine Utilizing Bamboo)ಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ದೊರಕಿದೆ.


ಪ್ರಾದ್ಯಾಪಕರಾದ ಡಾ. ವಿನಯ್‌ಶ್ಯಾಮ್‌ ಮತ್ತು ಸುಭ್ರಹ್ಮಣ್ಯ ಶರ್ಮ ಹಾಗೂ ವಿದ್ಯಾರ್ಥಿಗಳಾದ ಸುಮಂತ್‌ಕುಮಾರ್‌, ಈಶ್ವರ್‌ ಮತ್ತು ವಿದ್ಯಾಧರ್‌ ಇವರನ್ನು ಒಳಗೊಂಡ ತಂಡಕ್ಕೆ ಈ ಪೇಟೆಂಟ್ ಲಭಿಸಿರುತ್ತದೆ. ಇವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya
error: Content is protected !!