April 25, 2025
Uncategorized

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

ಕನ್ಯಾಡಿ : ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಏಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 50,000/- ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!