April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿರುತ್ತಾರೆ.


ಈ ವಿದ್ಯಾರ್ಥಿ ನಿಗೆ ಮೊದಲು ಇಂಗ್ಲೀಷ್‌ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 595 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ97 ಅಂಗಳನ್ನು ಗಳಿಸಿ ಒಟ್ಟು 596 ಅಂಕಗಳನ್ನು ಗಳಿಸಿರುತ್ತಾರೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
error: Content is protected !!