ಉಜಿರೆ: ಎ.26ರಂದು ಸಂಜೆ ಸುರಿದ ಬಾರಿ ಮಳೆಗೆ ಎಸ್.ಡಿ.ಎಂ ಕಾಲೇಜು ಮುಂಭಾಗದ ಉಜಿರೆ-ಧರ್ಮಸ್ಥಳ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಉಜಿರೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ ನಡೆದಿದೆ.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಚಾರ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಹಾಯಕರು ಮತ್ತು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.