37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಮುಕ್ತಗೊಳಿಸಲಾಗಿದೆ.

ಪ್ರವಾಸಿಗರು ಆನ್ ಲೈನ್ aranyavihara.karnataka.gov.in ಮೂಲಕ ಟಿಕೆಟ್ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!