37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಜುಮಾ ಮಸೀದಿ ಕನ್ನಡಿಕಟ್ಟೆ ಖತೀಬಾರದ ಅಶ್ರಫ್ ಫೈಝಿ, ಉಪಾಧ್ಯಕ್ಷರು ಕೆ.ಎಂ ಇಸ್ಮಾಯಿಲ್ ಹಾಗೂ ಜಮಾತ್ ಭಾಂದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!