April 28, 2025
Uncategorized

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಎ.26ರಂದು ಸಂಜೆ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya
error: Content is protected !!