23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

ಬೆಳ್ತಂಗಡಿ : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ನಡೆಸಿದ 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 10ನೇ ತರಗತಿಯಲ್ಲಿ ಎಲ್ಲಾ 3 ವಿಷಯಗಳ ಲಿಖಿತ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕಗಳನ್ನು ಪಡೆದು ಹಾಗೂ ಪ್ರಾಕ್ಟಿಕಲ್ ವಿಷಯದಲ್ಲಿ 99 ಅಂಕವನ್ನು ಗಳಿಸಿ ಒಟ್ಟು 400 ರಲ್ಲಿ 399 ಅಂಕವನ್ನು ಪಡೆದು ಮದರಸ ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ.

ಸತತವಾಗಿ 10ವರ್ಷಗಳಿಂದಲೂ ಮದರಸದ ಯಾವುದೇ ತರಗತಿಗೆ ಗೈರುಹಾಜರಾಗದೆ ಇರುವುದು ಈ ಬಾಲಕಿಯ ಮತ್ತೊಂದು ವಿಶೇಷತೆಯಾಗಿದೆ. ಮೊಹ್ಯಿದ್ದೀನ್ ಜುಮಾ ಮಸೀದಿ ಹಳೆಪೇಟೆ ಉಜಿರೆ ಇದರ ಅಂಗಸಂಸ್ಥೆಯಾದ ಅಲ್- ಬದ್ರಿಯಾ
ಅರೇಬಿಕ್ ಮದ್ರಸ ಗಾಂಧಿನಗರದ ವಿದ್ಯಾರ್ಥಿನಿ ಫಾತಿಮ ರಝ್ನೀನಾ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಹಾಗೂ
ರಾಷ್ಟ್ರಮಟ್ಟದಲ್ಲಿ ಕೀರ್ತಿಯನ್ನು ಹಬ್ಬಿದ್ದಾರೆ.



ಉಜಿರೆ ಗಾಂಧಿನಗರದ ಹಾಜಿ ಮುಹಮ್ಮದ್ ರಫೀಕ್ ಹಾಗೂ ಸೈಯ್ಯಿದತ್ ಆಯಿಷತ್ ಬೀವಿ ದಂಪತಿಯ ಪುತ್ರಿಯಾಗಿದ್ದಾಳೆ.

Related posts

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!