April 29, 2025
ನಿಧನ

ಉಜಿರೆ ಎರ್ನೋಡಿ ನಿವಾಸಿ ಅಮ್ಮು ಮೊಗೇರ ನಿಧನ

ಉಜಿರೆ: ಉಜಿರೆ ಗ್ರಾಮದ ಎರ್ನೋಡಿ ನಿವಾಸಿ ಬಾಬು ಮೊಗೇರ ಅವರ ಸಹೋದರ ಅಮ್ಮು ಮೊಗೇರ (6೦ವ) ಅವರು ಅಸೌಖ್ಯದಿಂದ ಬಳಲಿ ಎ.27ರಂದು ನಿಧನರಾದರು.
ಅಮ್ಮು ಮೋಗೇರ ಅವರು ಕಳೆದ ಎರಡು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಮಂಗಳೂರು ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಎ.27ರಂದು ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪತ್ನಿ ಅತ್ತಾಜೆ ಅಂಗನವಾಡಿ ಟೀಚರ್ ಗೋಪಿ ಹಾಗೂ ಇಬ್ಬರು ಗಂಡು ಮಕ್ಕಳು, ಬಂಧು- ವರ್ಗದವರನ್ನು ಅಗಲಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಸುಲ್ಕೇರಿಮೊಗ್ರು ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!