ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹರೀಶ್ ಪೂಂಜ ಇವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಶಾಸಕರು ನೂತನ ನಿರ್ದೇಶಕರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆಶಾ ಎಸ್ ಶೆಟ್ಟಿ, ದಿನೇಶ್ ಹುಲಿಮೇರು, ರಾಘವೇಂದ್ರ ಭಟ್, ಸುರೇಶ್ ಎಚ್. ಇನ್ನಿತರರು ಉಪಸ್ಥಿತರಿದ್ದರು