April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

ವೇಣೂರು : ಇಲ್ಲಿಯ ಹಂದೇವು ನಿವಾಸಿ ದಿ| ಬಾಬು ದೇವಾಡಿಗ ರವರ ಪತ್ನಿ ಶ್ರೀಮತಿ ಕಲ್ಯಾಣಿ ದೇವಾಡಿಗ ಅಲ್ಪಕಾಲದ ಅಸೌಖ್ಯದಿಂದ ಎ.25ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಸುನಂದ, ಭವಾನಿ, ಹರಿಣಿ, ಗಣೇಶ, ರಾಧಾಕೃಷ್ಣ, ಜಗನ್ನಾಥ , ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!