ಬೆಳ್ತಂಗಡಿ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದಿತ್ವೀಯ ಸುತ್ತಿನ ಗ್ರಾಮ ಸಭೆ ಗ್ರಾ.ಪಂ.ಅಧ್ಯಕ್ಷ ವಸಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.29 ರಂದು ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಧೀರಜ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಉಪಾಧ್ಯಕ್ಷೆ ಸವಿತಾ ಹೆಚ್, ಸದಸ್ಯರುಗಳು, ಇಲಾಖಾ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯದರ್ಶಿ ವಿಜಯ ಬಿ. ವರದಿ ವಾಚಿಸಿದರು , ಪಿಡಿಓ ಸುಮಯ್ಯ ಸ್ವಾಗತಿಸಿದರು.