26.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಪುರುಷ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ, ಬ್ಯಾಂಕ್ ಸಿಬ್ಬಂದಿ ಡೀಕಯ್ಯ, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌.

Related posts

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!