September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!