27.4 C
ಪುತ್ತೂರು, ಬೆಳ್ತಂಗಡಿ
April 30, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರನ್ನು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಲಾಯಿತು.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ್ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಜಾರಪ್ಪ ನಾಯ್ಕ್, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಮಂದಾರತಿ ಶೆಟ್ಟಿ, ಪುಷ್ಪಲತಾ, ಚಂದ್ರಶೇಖರ ಶೆಟ್ಟಿ, ಶಿವ ಗೌಡ ಮತ್ತು ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆರತಿ ಶೆಟ್ಟಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya
error: Content is protected !!