27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಈ ವಿದ್ಯಾಸಂಸ್ಥೆಯು 8ನೇ ವರ್ಷಕ್ಕೆ ಯಶಸ್ವಿಯಾಗಿ ಪಾದರ್ಪಣೆ ಮಾಡುವ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ಅವರ ಕನಸಿನಂತೆ ತಾಲೂಕಿನ ಪ್ರತಿಭಾವಂತ “ಯತೀಂ” ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ಮೇ 15ರ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಶಾಲಾ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್ ತಮ್ಮ ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .

Related posts

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya
error: Content is protected !!