37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌

ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು ಮದ್ಯಾಹ್ನದ ವೇಳೆ ಉಜಿರೆ ಕಾಶಿಬೆಟ್ಟುವಿನಲ್ಲಿರುವ ಸಹೋದರನ ಬಾಡಿಗೆ ರೂಮಿನ ಕೀತೆಗೆದುಕೊಂಡು ಹೋದ ನಂದಕುಮಾರ್ ಮರಳಿ ಬರದಿದ್ದಾಗ ರೂಮಿಗೆ ಹೋಗಿ ಪರಿಶೀಲಿಸಿದಾಗ ಕೊಠಡಿಯ ಒಳಗಿನ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!