27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ ನೂತನ ಆಡಳಿತ ಮಂಡಳಿಯವರು ಇಂದು(ಎ.29) ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಶಾಲು ಹಾಕಿ ಗೌರವಿಸಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು. ಕೆ. ಸಾಲಿಯಾನ್ ರವರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!