May 1, 2025
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್ ಯಾವುದೇ ಅಪಾಯ ಸಂಭವಿಸಿಲ್ಲ.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya
error: Content is protected !!