27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ
ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!