25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಹುರ್ತಾಜೆ ನಿವಾಸಿ ಹಿರಿಯ ಕೃಷಿಕರು ಹಾಗೂ ಮುತ್ಸದ್ದಿಯಾಗಿದ್ದ ದಿ. ಬಾಬು ಶೆಟ್ಟಿ ಅವರ ಪತ್ನಿ ಸೀತಾ ಶೆಟ್ಟಿ(90ವ.) ರವರು ವಯೋ ಸಹಜ ಅಸೌಖ್ಯದಿಂದ ಮೇ 1ರಂದು ಸ್ವಗೃಹದಲ್ಲಿ ನಿಧನರಾದರು.

ಆದರ್ಶ ಗೃಹಿಣಿಯಾಗಿದ್ದ ಅವರು ಕೊಡುಗೈ ದಾನಿಯಾಗಿದ್ದರು. ಮನೆಗೆ ಯಾರೇ ಬಂದರೂ ಅನ್ನದಾಸೋಹಗೈಯುತ್ತಿದ್ದರು.
ಮೃತರು ನಾಲ್ವರು ಪುತ್ರಿಯರಾದ ಶೋಭಾವತಿ, ಚಂದ್ರಾವತಿ, ನೀಲಾವತಿ ಮತ್ತು ಜಲಜಾಕ್ಷಿ, ಏಕೈಕ ಪುತ್ರ ಠಾಗೋರ್‌ನಾಥ್ವ ಶೆಟ್ಡಿ(ಮಧು) ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!