September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ ಎಂ. ಡಿ ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ ಹಾಗೂ ರೇವತಿ ದಂಪತಿಯ ಪುತ್ರಿಯಾದ ಇವರು ಕರಾಟೆ, ಯಕ್ಷಗಾನ, ಭರತನಾಟ್ಯದಲ್ಲಿ ತೊಡಗಿಸಿಕೊಂಡಿರುವ ಅವರು ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಅವರಿಗೆ ದಾನವಾಗಿ ಮಾಡಿದ್ದಾರೆ. ಮೂಲತಃ ಸುಬ್ರಹ್ಮಣ್ಯದವರಾದ ಇವರು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya
error: Content is protected !!