September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

ಕಣಿಯೂರು: ಮಾದ ಸಪಲ್ಯ ಕಣಿಯೂರು ಇವರ ಮನೆಗೆ ಎ.30ರಂದು ಸಂಜೆ ಗಾಳಿ ಮಳೆಗೆ ಮೇಲ್ಚಾವಣಿ ಗೆ ಹಾನಿಯಾಗಿದ್ದು ಸ್ಥಳಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಹಾಗೂ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ್ ಮಡಿವಾಳ ಜೊತೆಗಿದ್ದರು.

Related posts

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!