September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ.

ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಾಲಕ ಗಣೇಶ್‌ ಎಂಬಾತನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಕಾರು ಚಾಲನಾ ಹತೋಟಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರು ಜಖಂಗೊಂಡು ತಿರುಗಿ ನಿಂತಿದ್ದು, ಕಾರಿನಲ್ಲಿದ್ದ ಜೀವನ್ ಕೆ ಬಲ ಭುಜಕ್ಕೆ ಗುದ್ದಿದ ಗಾಯ ಹಾಗೂ ಶಶಾಂಕ ರವರಿಗೆ ಎದೆಗೆ ಗುದ್ದಿದ ಗಾಯವಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya
error: Content is protected !!