31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ.

ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ವೀಕ್ಷಿಸಬಹುದು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
error: Content is protected !!