31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ತಾಲೂಕಿನ ಐಸಿಎಸ್‌ಇ ಪ್ರಥಮ ಶಾಲೆಯಾಗಿರುವ ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ಐಸಿಎಸ್‌ಇ ಪರೀಕ್ಷೆ ಹಾಜರಾದ 11 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.


6 ಮಂದಿ ವಿದ್ಯಾರ್ಥಿಗಳಾದ ಫಾತಿಮಾ ಹನುಫಾ, ಹಲೀಮಾ ಹೈಫಾ, ಮರಿಯಮ್ ಮಝ್ವ, ಮೋಕ್ಷಿತಾ, ಸನುಷಾ ಜೋಯ್, ತೃಷಾ ರೈ ವಿಶಿಷ್ಟ ಶ್ರೇಣಿಯಲ್ಲಿ, 5 ಮಂದಿ ವಿದ್ಯಾರ್ಥಿಗಳಾದ ಅನುಶ್ರೀ, ಫಾತಿಮಾ ಸಫಾ, ಇಶ್ರಾತ್ ಶ್ವಭಾ, ಶಿವಾನಿ ಪಿ, ಸಿದ್ದೇಶ್ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಾಂಶುಪಾಲರಾದ ಫಾ.ಮ್ಯಾಥ್ಯೂ ಎ.ಜೆ ಹಾಗೂ ಶಿಕ್ಷಕ ವೃಂದದವರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
error: Content is protected !!