31.1 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್, ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!