September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಂಗಳೂರು ನಗರದ ಹೊರವಲಯದ ಕುಡುಪು ಮೈದಾನದ ಬಳಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ, ಈ ಘಟನೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮುಂದೆ

ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!