25.2 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

ಉಜಿರೆ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯಪಠ್ಯಕ್ರಮ) ಉಜಿರೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿರುತ್ತಾರೆ.


ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ದೀಪಿಕಾ ಡಿ.ಕೆ. 617, ಅಲಾಪ್ ಎಂ. 615 , ಪ್ರವಲ್ ರಾಜ್ 605, ಶ್ರೇಯಾ 600, ಮಧುಶ್ರೀ –597, ಸಿರಿ ವೈ.ಕೆ590, ಆಲಿಮಾ ಇಹಾನ 577, ಮಹಮ್ಮದ್‌ಸಾದ್ 568, ಐಶ್ವರ್ಯ ಪಿ. 564, ಮೋಕ್ಷ ಅಂಬ್ರೋಲಿ 562 ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!