32.3 C
ಪುತ್ತೂರು, ಬೆಳ್ತಂಗಡಿ
May 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯಿತು.ನ್ಯಾಯತರ್ಪು, ಕಳಿಯ ಗ್ರಾಮದ ಹಲವಾರು ಕಡೆಗಳಲ್ಲಿ ಬಾರಿ ಪ್ರಮಾಣದ ಗಾಳಿ, ಮಳೆಯಾಗಿದೆ.ತೆಂಗು, ಅಡಿಕೆ, ಬಾಳೆ ಕೃಷಿ ತೋಟಗಳಲ್ಲಿ ಅಪಾರ ಪ್ರಮಾಣದ ನಷ್ಟು ಉಂಟಾಗಿದೆ.

ಮನೆ, ದನಗಳ ಹಟ್ಟಿ ಮತ್ತು ಸೋಲಾರ್ ಪ್ಯಾನಲ್ ಗಳು ಗಾಳಿ ರಭಸಕ್ಕೆ ನೂರಾರು ಮೀಟರ್ ದೂರ ಹಾರಿ ಹೋಗಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟಕಗಳು ನಡೆಯಿತು.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!