25.2 C
ಪುತ್ತೂರು, ಬೆಳ್ತಂಗಡಿ
May 8, 2025
Uncategorized

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿಗೆ 2024-2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟು 40 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100% ಫಲಿತಾಂಶ ಬಂದಿದೆ . ಶಾಲೆಗೆ ಸತತ 6 ವರ್ಷಗಳಿಂದ 100% ಫಲಿತಾಂಶ ಬರುತ್ತಿದೆ.

10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ಶ್ರದ್ದಾ 617, ನಿತ್ಯಶ್ರೀ 613 ಅತ್ಯುತ್ತಮ ಅಂಕವನ್ನು ಪಡೆದುಕೊಂಡಿದ್ದಾರೆ.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya
error: Content is protected !!