ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ by Suddi UdayaMay 2, 2025May 2, 2025 Share0 ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ ಘಟನೆಯಾಗಿದೆ. ಇದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ. ಹತ್ಯೆ ಮಾಡಿದ ಕೊಲೆಗಡುಕರನ್ನು ಆದಷ್ಷು ಭೇಗ ಬಂಧಿಸಿ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಸರಕಾರಕ್ಕೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಗ್ರಹಿಸಿದ್ದಾರೆ. Share this:PostPrintEmailTweetWhatsApp