May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

ಬೆಳಾಲು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 93.54 ಫಲಿತಾಂಶ ದಾಖಲಿಸಿದ್ದು, ಸಮೀಕ್ಷಾ 584(93.44) ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ 31 ವಿದ್ಯಾರ್ಥಿಗಳು ಹಾಜರಾಗಿದ್ದು, 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ,22 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.

Related posts

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya
error: Content is protected !!