ಬೆಳ್ತಂಗಡಿ: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ.
91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ.