ಉಜಿರೆ:ಒಡಿಶಾದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘ ಉಜಿರೆಯ ಕ್ರೀಡಾ ಪಟುಗಳು ಪ್ರತಿನಿಧಿಸಲಿದ್ದಾರೆ.ಒಡಿಶಾದಲ್ಲಿ ನಡೆಯುವ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ
ಕರ್ನಾಟಕ ಮಹಿಳಾ ತಂಡವನ್ನು ಎಸ್.ಡಿ.ಎಂ ನ ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ.
ಉಜಿರೆ:ಒಡಿಶಾದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘ ಉಜಿರೆಯ ಕ್ರೀಡಾ ಪಟುಗಳು ಪ್ರತಿನಿಧಿಸಲಿದ್ದಾರೆ.