ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆ ನೀಡಿದ್ದಾರೆ.

previous post