ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ by Suddi UdayaMay 2, 2025May 2, 2025 Share0 ನಾಳ: ಇವತ್ತು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ 2 ರಂದು ನಾಳದಲ್ಲಿ ನಡೆದಿದೆ. ಕಿಲೋ ಮೀಟರ್ ಗಟ್ಟಲೆ ವಾಹನ ದಟ್ಟಣೆ ಉಂಟಾಗಿದೆ. ರಸ್ತೆಯಿಂದ ಮರವನ್ನು ತೆರವು ಗೊಳಿಸುವ ಕೆಲಸ ನಡೆಯುತ್ತಿದೆ. Share this:PostPrintEmailTweetWhatsApp