ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಲಭಿಸಿದೆ.
4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 7 ವಿದ್ಯಾರ್ಥಿಗಳು ಪ್ರಥಮದರ್ಜೆ, 01 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.
ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಾದ ರೆಸ್ವಿಟಾ ವೇಗಸ್ 555, ಅನುಷಾ ಎಸ್. ಹೆಚ್ 550, ಫಾತಿಮಾತ್ ಸುಹೈನಾ 544, ದಿಕ್ಷೀತಾ 532 ಅಂಕವನ್ನು ಪಡೆದುಕೊಂಡಿದ್ದಾರೆ.