May 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 92 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಯಾಗಿ ಶೇ. 100 ಫಲಿತಾಂಶ ಪಡೆದಿದೆ.

53ವಿದ್ಯಾರ್ಥಿಗಳು ಉನ್ನತ ಶ್ರೇಣಿ, 38 ವಿದ್ಯಾರ್ಥಿಗಳು ಪ್ರಥಮ, ಒಬ್ಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದುಕೊಂಡು, ವಿದ್ಯಾರ್ಥಿ ತನ್ನಿ ಭಟ್ ಎಂ. 620, ಶರ್ಮಾತಿ ಜೈನ್ 615, ಎಂ ಎಸ್ ದೇವಿ 614, ಪ್ರಾಪ್ತಿ ಎಂ ರಾವ್ 614, ಶ್ರಾವ್ಯ ಪೈ 614ಅಂಕಗಳಿಸಿದ್ದಾರೆ. ಒಟ್ಟು 92 ವಿದ್ಯಾರ್ಥಿಗಳು ತೇರ್ಗಡೆಯಾಗಿ 100%, 39 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 22ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿದ್ದಾರೆ.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya
error: Content is protected !!