September 6, 2026
Uncategorized

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು ಬೆಳ್ತಂಗಡಿ ಹಳೆಕೋಟೆ ಬಳಿ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related posts

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya
error: Content is protected !!