ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ by Suddi UdayaMay 2, 2025May 2, 2025 Share0 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದೆ. ಈ ಬಂದ್ ಗೆ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲೆ (BMS) ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ. Share this:PostPrintEmailTweetWhatsApp