34 C
ಪುತ್ತೂರು, ಬೆಳ್ತಂಗಡಿ
October 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದೆ.

ಈ ಬಂದ್ ಗೆ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲೆ (BMS) ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ.

Related posts

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಬೆಳ್ತಂಗಡಿ ಸಿವಿಸಿ ಹಾಲ್ ಬಳಿಯ ಹೌಸಿಂಗ್ ಬೋರ್ಡ್ ತಿರುವು ರಸ್ತೆಯಲ್ಲಿ ಅಪಾಯಕಾರಿ ಗುಂಡಿ

Suddi Udaya
error: Content is protected !!