ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ ಘಟನೆಯಾಗಿದೆ. ಇದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ. ಹತ್ಯೆ ಮಾಡಿದ ಕೊಲೆಗಡುಕರನ್ನು ಆದಷ್ಷು ಭೇಗ ಬಂಧಿಸಿ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಸರಕಾರಕ್ಕೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಗ್ರಹಿಸಿದ್ದಾರೆ.

next post