23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

ಕಾಶಿಪಟ್ಣ : ಮೂರು ನಾಲ್ಕು ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಆಮಂತ್ರಣ ಪರಿವಾರ ಹಾಗೂ ಸಂಸ್ಕೃತ ಸಿರಿಯ ಕಲಾ ಪೋಷಕ ಕಿಶೋರ್ ರಾವ್ ರವರು ಮೇ 1 ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರು ಎಲ್ಲಾ ರಂಗದ ಕಲಾವಿದರನ್ನು ಹಾಗೂ ಮಕ್ಕಳನ್ನು ಪ್ರೋತ್ಸಾಹ ಮಾಡುವ ಕಲಾಪೋಷಕರಾಗಿ ಚಿರಪರಿಚಿತರಾಗಿದ್ದರು.
ಕಾಶಿಪಟ್ಣ ಆದಿಶಕ್ತಿ ದೇವಸ್ಥಾನದ ಹಲವಾರು ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಗೊಲ್ಲ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಹಾಗೂ ಸಹೋದರಿ, ಸಹೋದರ ಹಾಗೂ ಬಂಧುವರ್ಗ, ಹಿತೈಷಿ ಕುಟುಂಬದವರನ್ನು ಅಗಲಿದ್ದಾರೆ.

Related posts

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!