ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಇನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ. ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಚಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲೆಗೆ ಕರೆಸಲಾಗಿದೆ.

Related posts

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!